ಸಲೀಂ ತಂಙಳ್ ಖ್ಯಾತ ಬೈಕ್ ರೈಡರ್ ಆಗಿದ್ದರು..
ಮಂಗಳೂರು (www.vknews.in) : ಉಳ್ಳಾಲ ಅಳೇಕಲದ ಜಾರ ಹೌಸ್ ನಿವಾಸಿ ಖ್ಯಾತ ಬೈಕ್ ರೈಡರ್ ಸೈಯದ್ ಮುಹಮ್ಮದ್ ಸಲೀಂ ತಂಙಳ್ (31) ಮಂಗಳವಾರ ಮಧ್ಯಾಹ್ನ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಅವಿವಾಹಿತರಾಗಿದ್ದರು.
ಕೆಲವು ತಿಂಗಳ ಹಿಂದೆ ಅನಾರೋಗ್ಯಕ್ಕೀಡಾಗಿದ್ದ ಇವರನ್ನು ಅಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ವಾರ್ತಾಭಾರತಿ ಪತ್ರಿಕೆಯ ಮಾಜಿ ಉದ್ಯೋಗಿಯಾಗಿದ್ದ ಇವರು ದೇಶ ವಿದೇಶಗಳಿಗೆ ಬುಲೆಟ್ನಲ್ಲೇ ಸಾವಿರಾರು ಕಿ.ಮೀ. ಏಕಾಂಗಿಯಾಗಿ ಸಂಚರಿಸಿ ಗಮನ ಸೆಳೆದಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.