ವಕ್ತಾರರಿಗೆ ಹೊಸ ಮಾರ್ಗಸೂಚಿಗಳನ್ನು ತಂದ ಬಿಜೆಪಿ..
ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ಪ್ರವಾದಿ ವಿರೋಧಿ ಹೇಳಿಕೆಗಳ ಬಗ್ಗೆ ಪಕ್ಷ ಮತ್ತು ಸರ್ಕಾರವು ರಕ್ಷಣಾತ್ಮಕವಾಗಿ ವರ್ತಿಸುತ್ತಿರುವ ಹಿನ್ನೆಲೆಯಲ್ಲಿ, ಬಿಜೆಪಿ ತನ್ನ ವಕ್ತಾರರಿಗೆ ಹೊಸ ಮಾರ್ಗಸೂಚಿಗಳನ್ನು ತಂದಿದೆ.
ಧರ್ಮಗಳು ಅಥವಾ ಧಾರ್ಮಿಕ ಚಿಹ್ನೆಗಳನ್ನು ಟೀಕಿಸದಂತೆ ಪಕ್ಷದ ವಕ್ತಾರರಿಗೆ ಸೂಚನೆ ನೀಡಲಾಗಿದೆ. ಪಕ್ಷದಿಂದ ನಾಮನಿರ್ದೇಶನಗೊಂಡವರು ಮಾತ್ರ ಚರ್ಚೆಯಲ್ಲಿ ಭಾಗವಹಿಸಬೇಕು. ಸಂಕೀರ್ಣ ವಿಷಯಗಳ ಬಗ್ಗೆ ಮಾತನಾಡಬೇಡಿ. ಸರ್ಕಾರದ ಅಭಿವೃದ್ಧಿ ಯೋಜನೆಗಳಿಗೆ ಆದ್ಯತೆ ನೀಡಬೇಕು ಎಂದು ಸೂಚಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.