ಮೈಸೂರು (www.vknews.in) : ಮೈಸೂರಿನ ಚಾಮುಂಡಿಬೆಟ್ಟದ ಪಾದದಲ್ಲಿರುವ ಸ್ಮಶಾನದಲ್ಲಿ ಬುಧವಾರ ದ್ರಾವಿಡ, ಮುಸ್ಲಿಂ ಹಾಗೂ ಕ್ರೈಸ್ತ ಸಮುದಾಯದ ಮುಖಂಡರು ಸಹಪಂಕ್ತಿ ಭೋಜನ ಮಾಡುವುದರ ಮೂಲ ಕಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಕೆ.ಎಸ್.ಶಿವರಾಮು ಜನ್ಮದಿನವನ್ನು ವಿನೂತನವಾಗಿ ಆಚರಿಸಿಕೊಂಡರು.
ಲೇಖಕರಾದ ಪ್ರೊ.ಅರವಿಂದ ಮಾಲಗತ್ತಿ, ಪ್ರೊ.ಸಿ.ಪಿ.ಕೃಷ್ಣಕುಮಾರ್, ಪ್ರೊ.ಕೆ.ಎಸ್.ಭಗವಾನ್, ಮಹೇಶ್ ಚಂದ್ರಗುರು, ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಪುರುಷೋತ್ತಮ್, ಫಾದರ್ ಜೇಮ್ಸ್ ಡೋಮಿನಿಕ್, ದಲಿತ ಸಾಹಿತ್ಯ ಅಕಾಡೆಮಿ ಸಮೀರ್ ಮುಸ್ತಾಫ, ಎಂ.ಎಫ್.ಖಲೀಫ್, ಫ್ರಾನ್ಸಿಸ್, ಮರೀಗೌಡ, ಎಚ್.ಎಸ್.ಪ್ರಕಾಶ್, ಎನ್.ಆರ್.ನಾಗೇಶ್, ಯೋಗೇಶ್ ಉಪ್ಪಾರ್, ಹಿನಕಲ್ ಉದಯ್, ರಫೀಕ್, ನಜರ್ ಬಾದ್ ನಟರಾಜ್ ಸೇರಿದಂತೆ ವಿವಿಧ ಸಮುದಾಯದ ಮುಖಂಡರು ಭೋಜನ ಸವಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.