ಹಾಸನ(ವಿಶ್ವಕನ್ನಡಿಗ ನ್ಯೂಸ್): ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ಇಂಡಿಯಾ ಅಧೀನದ ಸುನ್ನೀ ವಿದ್ಯಾಭ್ಯಾಸ ಬೋರ್ಡ್ 2021-22ರ ಶೈಕ್ಷಣಿಕ ವರ್ಷದಲ್ಲಿ ನಡೆಸಿದ 5ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಹಾಸನ ಜಿಲ್ಲೆಯ ಹೊಸೂರು ಹಿದಾಯತುಲ್ ಇಸ್ಲಾಂ ಮದ್ರಸದ ವಿದ್ಯಾರ್ಥಿನಿ ಫಾತಿಮತ್ ಹೈನಿ ಹಾಸನ ರೇಂಜ್ನಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.
ಅಶ್ರಫ್ ಸಬೀನಾ ದಂಪತಿಯ ಪುತ್ರಿಯಾಗಿದ್ದಾಳೆ ಹೈನಿ. 5 ಮತ್ತು 7 ನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ಮದ್ರಸದ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಶೇಕಡಾ 100% ಫಲಿತಾಂಶ ಪಡೆದುಕೊಂಡಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.