ಲಖನೌ (ವಿಶ್ವ ಕನ್ನಡಿಗ ನ್ಯೂಸ್) : ಪ್ರವಾದಿಯವರ ನಿಂದನೆ ವಿರುದ್ಧ ಪ್ರತಿಭಟಿಸಿದ್ದಕ್ಕಾಗಿ ಉತ್ತರ ಪ್ರದೇಶದ ಪ್ರಯಾಗ್ರಾಜ್ ನಲ್ಲಿ ಮುಸ್ಲಿಂ ಮನೆಗಳನ್ನು ನೆಲಸಮಗೊಳಿಸಿದ್ದಕ್ಕಾಗಿ ಯೋಗಿ ಆದಿತ್ಯನಾಥ್ ಸರ್ಕಾರವನ್ನು ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಂಜೆಡಿ) ನಾಯಕ ಅಸಾದುದ್ದೀನ್ ಓವೈಸಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಲಹಾಬಾದ್ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎಂಬ ಭಾವನೆಯಿಂದ ವರ್ತಿಸುತ್ತಿದ್ದಾರೆ ಎಂದು ಹೇಳಿದ ಓವೈಸಿ, ಅವರು ಯಾರನ್ನಾದರೂ ತಪ್ಪಿತಸ್ಥನನ್ನಾಗಿ ಮಾಡಿ ಅವರ ಮನೆಗಳನ್ನು ನೆಲಸಮ ಮಾಡುತ್ತಿದ್ದಾರೆ ಎಂದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.