ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : 2021-22ನೇಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಜೂನ್ 18(ನಾಳೆ) ಪ್ರಕಟವಾಗಲಿದೆ. ಬೆಳಗ್ಗೆ 11 ಗಂಟೆಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ.
ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ https://karresults.nic.in/ ನಲ್ಲಿ ಪಡೆಯಬಹುದಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.