(www.vknews.in) : ದುಬೈ ಹೆಮ್ಮಯ ಯುಎಇ ಕನ್ನಡ ಸಂಘವು ಸಂಯುಕ್ತ ಅರಬ್ ಸಂಸ್ಥಾನದಲ್ಲಿ 2021 & 22ನೇ ಶೈಕ್ಷಣಿಕ ವರ್ಷದಲ್ಲಿ ICSE & CBSEಯ SSLC ಮತ್ತು PUC ಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ, ಶೇಕ್ ಹಂದಾನ್ ಅಥವಾ ಶೇಕ್ ಸುಲ್ತಾನ್ ಪ್ರಶಸ್ತಿ ಗಳಿಸಿದ ಕನ್ನಡ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅರ್ಹ ವಿದ್ಯಾರ್ಥಿಗಳು www.dubaikannadigaru.com/Dasara21 ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕಾಗಿ ಹೆಮ್ಮೆಯ ದುಬೈ ಕನ್ನಡ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.