(www.vknews.in) : ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 13,216 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 23 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 524840 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 13,216 ಹೊಸ ಪ್ರಕರಣಗಳು, 8,148 ಚೇತರಿಕೆಗಳು ಮತ್ತು 23 ಸಾವುಗಳು ವರದಿಯಾಗಿವೆ. ಸಕ್ರಿಯ ಪ್ರಕರಣಗಳು 68,108, ದೈನಂದಿನ ಪಾಸಿಟಿವಿಟಿ ದರ (2.73%).
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.