ಮಂಗಳೂರು (www.vknews.in) : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮೆಲ್ಕಾರ್ ಮಹಿಳಾ ಪಿಯು ಕಾಲೇಜು 95% ಫಲಿತಾಂಶ ಪಡೆದು ಉತ್ತಮ ಸಾಧನೆಗೈದಿದೆ. ಒಟ್ಟು 122 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದು, 115 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ.
ಅದರಲ್ಲಿ, ವಾಣಿಜ್ಯ ವಿಭಾಗದಲ್ಲಿ ಅಸ್ಬಹುನ್ನಿಶಾ 575 (95.83%), ಕಲಾ ವಿಭಾಗದಲ್ಲಿ ನಿಶಾತ್ ಫಾತಿಮಾ 566(94.33%) ಹಾಗೂ ವಿಜ್ಞಾನ ವಿಭಾಗದಲ್ಲಿ ನಫೀಸಾ ಶಹಾಬ 558 (93%) ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.