(ವಿಶ್ವ ಕನ್ನಡಿಗ ನ್ಯೂಸ್) : 2021-22 ನೇ ಸಾಲಿನ ದ್ವಿತೀಯ ಪಿ ಯು ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಬೆಟ್ಟಂಪಾಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯಾಗಿರುವ ಫಾತಿಮತ್ ಶಂಶೀರ 568 ಅಂಕ ಪಡೆದು ಡಿಸ್ಟಿಂಕ್ಷನ್ ನೊಂದಿಗೆ ತೇರ್ಗಡೆಯಾಗಿದ್ದಾರೆ.
600 ರಲ್ಲಿ 568ಅಂಕ ಪಡೆದ ಈಕೆ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾಧ್ಯಕ್ಷ ಸೇರಿದಂತೆ ಹಲವಾರು ಸಂಘಟನೆಗಳ ರೂವಾರಿ ಡಾ.ಹಾಜಿ. ಯಸ್.ಅಬೂಬಕ್ಕರ್ ಆರ್ಲಪದವು ಹಾಗೂ ಫಾತಿಮತ್ ಝುಹರ ದಂಪತಿಗಳ ಸುಪುತ್ರಿ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.