ಮಂಗಳೂರು (ವಿಶ್ವಕನ್ನಡಿಗ ನ್ಯೂಸ್) : ಕಾಟಿಪಳ್ಳ ನೂರುಲ್ ಹುದಾ ಎಜ್ಯುಕೇಶನ್ ಟ್ರಸ್ಟ್ ಇದರ ಅಧೀನದಲ್ಲಿರುವ ಹಸನಬ್ಬ ಮಾಸ್ಟರ್ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ಮಾಶಿತಾ ಬೀಬಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 552 ಅಂಕಗಳನ್ನು ಗಳಿಸಿ 92% ಫಲಿತಾಂಶ ದಾಖಲಿಸಿರುತ್ತಾರೆ.
ಈಕೆ ಕೃಷ್ಣಾಪುರ ನಿವಾಸಿ ಬಶೀರ್ ಹಾಗೂ ಝೊಹರಾ ದಂಪತಿಗಳ ಪುತ್ರಿಯಾಗಿದ್ದಾರೆ.
ಪ್ರಧಾನ ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.