ಬಂಟ್ವಾಳ, (ವಿಶ್ವಕನ್ನಡಿಗ ನ್ಯೂಸ್) : ತಾಲೂಕಿನ ಪಾಣೆಮಂಗಳೂರು ಸಮೀಪದ ನಂದಾವರ ನಿವಾಸಿ, ಮಂಗಳೂರು ಸೈಂಟ್ ಎಲೋಶಿಯಸ್ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಮುಹಮ್ಮದ್ ಮುಝಮ್ಮಿಲ್ ನಂದಾವರ ಅವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 567 ಅಂಕಗಳನ್ನು ಪಡೆದು 94.5 ಶೇಕಡಾ ಫಲಿತಾಂಶ ದಾಖಲಿಸಿ ಡಿಸ್ಟಿಂಕ್ಷನ್ ನೊಂದಿಗೆ ತೇರ್ಗಡೆ ಹೊಂದಿದ್ದಾರೆ.
ಈತ ಪಾಣೆಮಂಗಳೂರು ಸಮೀಪದ ನಂದಾವರ ನಿವಾಸಿ ಅಮೀರ್-ಆಮಿನಾ ದಂಪತಿಯ ಪುತ್ರನಾಗಿರುತ್ತಾನೆ.
ಈತ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲೂ 605 ಅಂಕಗಳನ್ನು ಪಡೆದು 97 ಶೇಕಡಾ ಫಲಿತಾಂಶ ದಾಖಲಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.