ಪುತ್ತೂರು (ವಿಶ್ವ ಕನ್ನಡಿಗ ನ್ಯೂಸ್) : ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿನಿಯಾದ ಆಯಿಶತ್ ಶಮಾ 576 ಅಂಕ ಗಳಿಸಿ ಡಿಸ್ಟಿಂಕ್ಷನ್ ನೊಂದಿಗೆ ತೇರ್ಗಡೆಯಾಗಿದ್ದಾಳೆ.
ವಿಕೆ ನ್ಯೂಸ್ ಸಂಪಾದಕರಾದ ಎಸ್.ಎ.ರಹಿಮಾನ್ ಮಿತ್ತೂರು ಇವರ ಸಹೋದರಿಯ ಮಗಳಾದ ಈಕೆ ಸರ್ವೆ ಬದಕ್ಕೋಡಿ ನಿವಾಸಿ ಅಬ್ದುಲ್ ರಹಿಮಾನ್ ಹಾಗೂ ಝೈನಬಾ ದಂಪತಿಗಳ ಪುತ್ರಿಯಾಗಿದ್ದಾಳೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.