IAF ವಿಶೇಷ ವಿಮಾನದಲ್ಲಿ ಪ್ರಧಾನಿ ಮೋದಿ ಬಂದಿಳಿದ ಚಿತ್ರಗಳು..
ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : IAFನ ವಿಶೇಷ ವಿಮಾನದಲ್ಲಿ ಪ್ರಧಾನಿ ಮೋದಿ ಇಂದು ಯಲಹಂಕ ವಾಯುನೆಲೆಗೆ ಬಂದಿಳಿದರು. ಈ ಸಂದರ್ಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು.
ಪ್ರಧಾನಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಾಲು ಹಾಕಿ, ಪುಸ್ತಕ ನೀಡಿ ಸ್ವಾಗತ ಕೋರಿದರು. ಅಲ್ಲದೆ ನರೇಂದ್ರ ಮೋದಿ ಅವರನ್ನು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಹ ಸ್ವಾಗತ ಕೋರಿದರು. ಈ ವೇಳೆ ಮೋದಿ ಹಾಗೂ ಯಡಿಯೂರಪ್ಪ ಪರಸ್ಪರ ಕೈ-ಕೈ ಹಿಡಿದು ನಗು ಬೀರಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.