(ವಿಶ್ವ ಕನ್ನಡಿಗ ನ್ಯೂಸ್) : 2021-22ನೇ ಸಾಲಿನ ದ್ವಿತೀಯ ಪಿ.ಯು ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕನ್ಯಾನ ಸರಕಾರಿ ಪದವಿ ಪೂರ್ವ ಕಾಲೇಜಿನ ವಿಧ್ಯಾರ್ಥಿಯಾಗಿರುವ ಮುಹಮ್ಮದ್ ಬಿಲಾಲ್ 553 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ.
600 ರಲ್ಲಿ 553 ಅಂಕ ಪಡೆದ ಈತ ಕರೋಪಾಡಿ ಸಮಡ್ಕ ನಿವಾಸಿ ಯಾಕೂಬ್ ಹಾಗೂ ಮರಿಯಾ ದಂಪತಿಗಳ ಪುತ್ರ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.