ಸುಳ್ಯ (ವಿಶ್ವ ಕನ್ನಡಿಗ ನ್ಯೂಸ್) : ಈ ಬಾರಿಯ ಪಿ ಯು ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಸುಳ್ಯದ ನೆಹರು ಮೆಮೋರಿಯಲ್ ಪಿ ಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಇಸ್ಫಾನ 530 (88.33%) ಅಂಕಗಳನ್ನು ಪಡೆಯುವುದರೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿರುತ್ತಾರೆ.
ಇವರು ಬೆಳ್ಳಾರೆ ಸಮೀಪದ ನಿಡ್ಮಾರು ಆರಂಡ ಯೂಸುಫ್ ಎನ್ ಹಾಗೂ ಖತೀಜಮ್ಮ ದಂಪತಿಯ ಪುತ್ರಿಯಾಗಿರುತ್ತಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.