(ವಿಶ್ವ ಕನ್ನಡಿಗ ನ್ಯೂಸ್) : 2021-22ನೇ ಸಾಲಿನ ದ್ವಿತೀಯ ಪಿ.ಯು ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಬಂಟ್ವಾಳದ ಕಾರ್ಮೆಲ್ ಪಿ ಯು ಕಾಲೇಜಿನ ವಿದ್ಯಾರ್ಥಿ ಮುಹಮ್ಮದ್ ಫೈಝಲ್ ಇವರು 543 (ಶೇ.90.5)ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ.
600 ರಲ್ಲಿ 543 ಅಂಕ ಪಡೆದ ಈತ ಲೊರೆಟ್ಟೊ ಪದವು ಟಿಪ್ಪುನಗರ ನಿವಾಸಿ ಅಬ್ದುಲ್ ಗಫ್ಫಾರ್ ಹಾಗೂ ಸಮೀದಾ ಬಾನು ದಂಪತಿಯ ಪುತ್ರನಾಗಿದ್ದಾನೆ..
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.