(www.vknews.in) : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ್ ಯೋಜನೆ ವಿರುದ್ದ ಕಾಂಗ್ರೆಸ್ ಮುಖಂಡ ಜೀಷಾನ್ ಕಿಡಿಕಾರಿದ್ದಾರೆ. ಸೈನಿಕನಾಗುವುದಕ್ಕೆ ಕನಿಷ್ಠ ನಾಲ್ಕು ವರ್ಷ ತರಬೇತಿ ಬೇಕು ಈ ವಿಷಯದಲ್ಲಿ ಕೇಂದ್ರ ಸರ್ಕಾರ ಯಾಕೆ ಹುಡುಗಾಟ ಆಡುತ್ತಿದೆ. ಅಗ್ನಿಪಥ್ ಯೋಜನೆಯಲ್ಲಿ ತರಬೇತಿ ಬಳಿಕ ಬಿಜೆಪಿ ಕಚೇರಿಗೆ ಸೆಕ್ಯೂರಿಟಿ ಆಗಬೇಕಾ ಅಥವಾ ಬಿಜೆಪಿ ಶಾಸಕರಿಗೆ ಕಾರು ಚಾಲಕರಾಗಬೇಕಾ..?
ದೇಶದ ಭದ್ರತೆ ವಿಷಯದಲ್ಲಿ ಸರ್ಕಾರ ಚೆಲ್ಲಾಟವಾಡುತ್ತಿದ್ದಾರೆ. ಸೇನಾಧಿಕಾರಿಗಳು ಸರ್ಕಾರದ ಪರ ಸಮರ್ಥಿಸಿಕೊಳ್ಳುತ್ತಿದ್ದಾರೆ. ದೇಶದ ಭದ್ರತೆಗಿಂತ ನಿಮಗೆ ಚುನಾವಣೆ ಮುಖ್ಯನಾ..? ಎಂದು ಪ್ರಶ್ನಿಸಿದರು.
ಜೀಷಾನ್ ಯುವ ಕಾಂಗ್ರೆಸ್ ಮುಖಂಡರು, ಅರಕಲಗೂಡು
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.