(www.vknews.in) : ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಡುತೋನ್ಸೆ ಗ್ರಾಮ ಸಮಿತಿ ಇದರ ವತಿಯಿಂದ 13ನೇ ವರ್ಷದ ಪಕ್ಷದ ಸಂಸ್ಥಾಪನ ದಿನಾಚರಣೆಯ ಪ್ರಯುಕ್ತ ಹೂಡೆಯಲ್ಲಿ ದ್ವಜಾರೋಹಣವನ್ನು ಇಸ್ಮಾಯಿಲ್ ಕಿದಿಯೂರರವರು ನೆರವೇರಿಸಿದರು.
ಕಾರ್ಯಕ್ರಮದ ಅಧ್ಯಕ್ಷರಾಗಿ ಎಸ್.ಡಿ.ಪಿ.ಐ. ಉಡುಪಿ ಜಿಲ್ಲಾ ಉಪಾಧ್ಯಕ್ಷರಾದ ಬಿ.ಎನ್.ಶಾಹಿದ್ ಆಲಿ, ಮುಖ್ಯ ಅತಿಥಿಗಳಾಗಿ ಎಸ್ಡಿಪಿಐ ಯ ಉಡುಪಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ F.m ಸಾದಿಕ್, ಎಸ್ಡಿಪಿಐ ಪಡುತೋನ್ಸೆ ಗ್ರಾಮ ಸಮಿತಿಯ ಅಧ್ಯಕ್ಷ ಕೆ. ಮೊಹಮ್ಮದ್ ಅಲ್ತಾಫ್, ಗ್ರಾಮಪಂಚಾಯತ್ ಸದಸ್ಯರಾದ ಹೈದರ್ ಆಲಿ, ಬ್ಲಡ್ ಡೋನರ್ಸ್ ಫೋರಮನ ಅಧ್ಯಕ್ಷರಾದ ಮುಖ್ತಾರ್ ತೋನ್ಸೆ ಹಾಗೂ ಪಡುತೋನ್ಸೆ ಗ್ರಾಮ ಸಮಿತಿಯ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಜಿ.ಇಮ್ತಿಯಾಜ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.