(www.vknews.in) : ಕಡಬ ತಾಲೂಕಿನ ಬೇಳ್ಪಾಡಿಯಲ್ಲಿ ಬಿಜೆಪಿ ಕಾರ್ಯಕರ್ತರು ಮುಸ್ಲಿಂ ಮಹಿಳೆಯೋರ್ವರ ಮನೆಗೆ ಅಕ್ರಮ ಪ್ರವೇಶ ಮಾಡಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ ಘಟನೆ 24/06/2022 ರಂದು ತಡ ರಾತ್ರಿ ನಡೆದಿದೆ. ಸಂತ್ರಸ್ತ ಮಹಿಳೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ಕಡಬ ಪೋಲಿಸ್ ಠಾಣೆಯಲ್ಲಿ ಬಿಜೆಪಿ ಕಾರ್ಯಕರ್ತರಾದ ಬಾಸ್ಕರ, ಲಿಖಿತ್, ಜಯರಾಮ, ಉದಯ, ರಾಜೇಶ್ ಎಂಬವರ ಮೇಲೆ ಕೇಸು ದಾಖಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.