ಕಾಸರಗೋಡು (www.vknews.in) : ಕೇರಳದಲ್ಲಿ ಕೊರೊನಾ ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದ್ದು, ಧರಿಸದವರಿಂದ ದಂಡ ವಸೂಲು ಮಾಡುವಂತೆ ಸರಕಾರ ಆದೇಶಿಸಿದೆ.
2 ತಿಂಗಳ ಹಿಂದೆ ಮಾಸ್ಕ್ ಕಡ್ಡಾಯಗೊಳಿಸಿ ರಾಜ್ಯ ಸರಕಾರ ಆದೇಶಿಸಿತ್ತು. ಆದರೆ ಪಾಲನೆ ಯಾಗಿರಲಿಲ್ಲ. ಸೋಮವಾರ ರಾಜ್ಯದಲ್ಲಿ 2,994 ಮಂದಿಗೆ ಕೋವಿಡ್ ದೃಢಪಟ್ಟಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.