ನವದೆಹಲಿ (www.vknews.in) : ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಅಬ್ಬರಿಸುತ್ತಿದ್ದು, ದೇಶದಲ್ಲಿ ಗುರುವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 18,819 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 39 ಮಂದಿ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,34,52,164ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,25,116ಕ್ಕೆ ಏರಿಕೆಯಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.