ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ಜಿಲ್ಲಾಧಿಕಾರಿ ವಿದ್ಯಾ ಸಂಸ್ಥೆಗಳಿಗೆ ರಜೆ ಘೋಷಿಸಿದ ಕಾರಣ ಸಮಸ್ತ ಆದೇಶದಂತೆ ಇಂದು (05-07-2022 ಮಂಗಳವಾರ ಸಾಯಂಕಾಲ) ಮದ್ರಸಗಳಿಗೆ ರಜೆ ನೀಡಲಾಗಿದೆ ಎಂದು ದ.ಕ.ಜಿಲ್ಲಾ ಜಂಇಯತುಲ್ ಮುಅಲ್ಲಿಮೀನ್ ಹಾಗೂ ಮದ್ರಸ ಮೇನೇಜ್ಮೆಂಟ್ ಅಸೋಸಿಯೇಷನ್ ಪ್ರಕಟಣೆಯಲ್ಲಿ ತಿಳಿಸಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.