ಬೈಂದೂರು ,(ವಿಶ್ವ ಕನ್ನಡಿಗ ನ್ಯೂಸ್ ): ಇಲ್ಲಿಗೆ ಸಮೀಪದ ರಾಷ್ಟ್ರೀಯ ಹೆದ್ದಾರಿ ನಾವುಂದದ ಬಳಿ ಕಾರೊಂದು ಸರ್ಕಾರಿ ಬಸ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡ ಘಟನೆ ಸಂಭವಿಸಿದೆ.ಬೈಂದೂರು ತಾಲೂಕಿನ ನಾವುಂದದ ಬಳಿ ಭಟ್ಕಳ ದತ್ತ ಸಾಗುತ್ತಿದ್ದ ಸರಕಾರಿ ಬಸ್ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿತು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಬೈಂದೂರು ಪೊಲೀಸರು ಪ್ರಕರಣವನ್ನು ದಾಖಲಿಸಿ ಕೊಂಡಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.