ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ದೇಶದಾದ್ಯಂತ ಕೊವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಕಂಡು ಬಂದಿದ್ದು, ಕಳೆದ 24 ಗಂಟೆಗಳಲ್ಲಿ 18,000ಕ್ಕೂ ಅಧಿಕ ಪ್ರಕರಣಗಳು ವರದಿಯಾಗಿವೆ.
ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ 18,930 ಹೊಸ ಕೊರೋನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆ 1,19,457 ಕ್ಕೆ ಏರಿಕೆಯಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.