ಜು 8-9 ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ..
ಮಂಗಳೂರು (www.vknews.in) : ದಕ್ಷಿಣ ಕನ್ನಡ ಹವಮಾನ ಇಲಾಖೆಯ ಮನ್ಸೂಚನೆಯಂತೆ ಹಾಗೂ ಪ್ರಸ್ತುತ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಜು.8 ಮತ್ತು 9 ಶುಕ್ರವಾರ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ, ಪದವಿ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.