ದುಬೈ (ವಿಶ್ವ ಕನ್ನಡಿಗ ನ್ಯೂಸ್) : ಮುಸ್ಲಿಂ ಲೀಗ್ ರಾಜ್ಯಾಧ್ಯಕ್ಷ ಪಾಣಕ್ಕಾಡ್ ಸಾದಿಕಲಿ ಶಿಹಾಬ್ ತಂಙಳ್ ಅವರಿಗೆ ಯುಎಇ ಸರ್ಕಾರ ಗೋಲ್ಡನ್ ವೀಸಾ ನೀಡಿದೆ. ಸಾಮಾಜಿಕ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿನ ಅವರ ಸೇವೆಗಳಿಗಾಗಿ ಯುಎಇ ಸರ್ಕಾರವು ಅವರನ್ನು ಗೋಲ್ಡನ್ ವೀಸಾ ನೀಡಿ ಗೌರವಿಸಿದೆ.
ವಿವಿಧ ಕ್ಷೇತ್ರಗಳಲ್ಲಿನ ಸಮಗ್ರ ಕೊಡುಗೆಗಳನ್ನು ಪರಿಗಣಿಸಿ ಸಂಸ್ಕೃತಿ ಸಚಿವಾಲಯದ ಶಿಫಾರಸಿನ ಮೇರೆಗೆ ದುಬೈ ಅನಿವಾಸಿ ಇಲಾಖೆಯು ಗೋಲ್ಡನ್ ವೀಸಾವನ್ನು ನೀಡಿತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.