ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ಆಗಸ್ಟ್ 6ರಂದು ನಡೆಯಲಿರುವ ಉಪ ರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳ ಅಭ್ಯರ್ಥಿಯಾಗಿ ಕರ್ನಾಟಕ ಮೂಲದ ಕಾಂಗ್ರೆಸ್ ನಾಯಕಿ ಮಾರ್ಗರೇಟ್ ಆಳ್ವ ಅವರನ್ನು ಆಯ್ಕೆ ಮಾಡಲಾಗಿದೆ.
ಇಂದು ದೆಹಲಿಯಲ್ಲಿ ವಿಪಕ್ಷಗಳ ಸಭೆಯ ಬಳಿಕ ಎನ್ ಸಿಪಿ ನಾಯಕ ಶರದ್ ಪವಾರ್ ಮಾರ್ಗರೇಟ್ ಆಳ್ವ ಅವರ ಹೆಸರನ್ನು ಘೋಷಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.