ನವದೆಹಲಿ (www.vknews.in) : ದೇಶದಲ್ಲಿ ಕಳೆದ ಎರಡು ದಿನಗಳಿಂದ ಕೊರೊನಾ ಸೊಂಕಿತರ ಸಂಖ್ಯೆ ಕುಸಿತ ಕಂಡಿತ್ತು, ಆದರೆ ಇದೀಗ ಮತ್ತೆ ದಿಢೀರ್ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 18,517 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, 24 ಗಂಟೆಯಲ್ಲಿ 40 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.