ಉಡುಪಿ (ವಿಶ್ವ ಕನ್ನಡಿಗ ನ್ಯೂಸ್) ; ಎರಡನೇ ತರಗತಿ ವಿದ್ಯಾರ್ಥಿನಿ ಕವರ್ ಸಹಿತ ಚಾಕಲೇಟ್ ನುಂಗಿದ ಪರಿಣಾಮ ಚಾಕಲೇಟ್ ಗಂಟಲಲ್ಲಿ ಸಿಲುಕಿ ಮೃತಪಟ್ಟ ಘಟನೆ ಬೈಂದೂರು ಬಳವಾಡಿಯಲ್ಲಿ ನಡೆದಿದೆ.
ಉಪ್ಪುಂದದ ಖಾಸಗಿ ಆಂಗ್ಲಮಾಧ್ಯಮದಲ್ಲಿ 2ನೇ ತರಗತಿಯಲ್ಲಿ ಕಲಿಯುತಿದ್ದ ಸಮನ್ವಿ ಮೃತ ಬಾಲಕಿಯಾಗಿದ್ದಾಳೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.