ಸುಳ್ಯ (ವಿಶ್ವ ಕನ್ನಡಿಗ ನ್ಯೂಸ್) ; ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಎಂಬವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ ಘಟನೆ ನಡೆದಿದೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಅವರು ಕೊನೆಯುಸಿರೆಳಿದಿದ್ದಾರೆ ಎಂದು ತಿಳಿದುಬಂದಿದೆ.
ರಾಜಕೀಯ ಕ್ಷೇತ್ರದಲ್ಲಿ ಯುವನಾಯಕರಾಗಿ ಗುರುತಿಸಿಕೊಂಡಿದ್ದ ಪ್ರವೀಣ್ ಅವರ ಮೇಲೆ ಯಾರು, ಯಾಕೆ ದಾಳಿ ಮಾಡಿದ್ದಾರೆ ಎಂಬ ಸ್ಪಷ್ಟ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.