ಇಂದು ಕಣ್ಣೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪಯಶ್ವಿ ಉಸ್ತಾದ್..
ಕಣ್ಣೂರು (ವಿಶ್ವ ಕನ್ನಡಿಗ ನ್ಯೂಸ್) : ಕೇರಳ ಮುಸ್ಲಿಂ ಜಮಾಅತ್ ಜಿಲ್ಲಾ ಉಪಾಧ್ಯಕ್ಷರೂ ಮತ್ತು ಸುನ್ನಿ ಧಾರ್ಮಿಕ ಪಂಡಿತರೂ ಆದ ಅಬ್ದುಲ್ ಲತೀಫ್ ಸಅದಿ ಪಯಶ್ವಿ ಅವರು ನಿಧನರಾಗಿದ್ದಾರೆ. ಕಣ್ಣೂರಿನಲ್ಲಿ ಕೇರಳ ಮುಸ್ಲಿಂ ಜಮಾಅತ್ ಆಯೋಜಿಸಿದ್ದ ಕಲೆಕ್ಟರೇಟ್ ಮೆರವಣಿಗೆಯಲ್ಲಿ ಪಾಲ್ಗೊಂಡು ಹಿಂದಿರುಗಿದ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ.
ತಕ್ಷಣ ಅವರನ್ನು ಕಣ್ಣೂರಿನ ಎಕೆಜಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅವರ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಅವರು ಮಧ್ಯಾಹ್ನ 3.30ಕ್ಕೆ ನಿಧನರಾದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.