ಹಿಜರಿ ಇಸ್ಲಾಂ ಚರಿತ್ರೆಯ ಮೈಲುಗಲ್ಲು
(www.vknews.in) : ಕೆಸಿಎಫ್ ಕುವೈತ್ ಸೌತ್ ಝೋನ್ ವತಿಯಿಂದ ಹಿಜರೀ ಸಂದೇಶ ಕಾರ್ಯಕ್ರಮ ದಿನಾಂಕ 29/07/2022 ಶುಕ್ರವಾರ ಸ್ಥಳ ಮೆಹಬೂಲದಲ್ಲಿ ಸೌತ್ ಝೋನ್ಅಧ್ಯಕ್ಷ ಜನಾಬ್ SM ಉಮರಬ್ಬ ರವರ ಅಧ್ಯಕ್ಷತೆ ಯಲ್ಲಿ, ರಾಷ್ಟ್ರೀಯ ಸಮಿತಿಯ ಶಿಕ್ಷಣ ವಿಭಾಗದ ಅಧ್ಯಕ್ಷ ಬಹುಮಾನ್ಯ ಬಾದುಶಾ ಸಖಾಫಿರವರ ಪ್ರಾಥನೆಯೊಂದಿಗೆ, ಸೌತ್ ಝೋನ್ ಕಾರ್ಯದರ್ಶಿ ಮುನೀರ್ ಕಾರ್ಕಳ ರವರು ಸ್ವಾಗತಿಸಿ, ಕೆಸಿಎಫ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಬಹುಮಾನ್ಯ ಹುಸೈನ್ ಎರ್ಮಡ್ ರವರು ಉದ್ಘಾಟಿಸಿ, ಆಶಂಸ ಭಾಷಣವನ್ನು ರಾಷ್ಟ್ರೀಯ ಸಮಿತಿಯ ಶಿಕ್ಷಣ ವಿಭಾಗದ ಅಧ್ಯಕ್ಷ ಬಹುಮಾನ್ಯ ಬಾದುಶಾ ಸಖಾಫಿ ಉಸ್ತಾದ್ ಹಾಗೂ ಮೆಹಬುಲ ಸೆಕ್ಟರ್ ಶಿಕ್ಷಣ ಅಧ್ಯಕ್ಷರಾದ ಬಹುಮಾನ್ಯ ಅಶ್ರಫ್ ಸಖಾಫಿ ಉಸ್ತಾದ್ ಮತ್ತುರಾಷ್ಟ್ರೀಯ ಸಮಿತಿಯ ಪಬ್ಲಿಕೇಶನ್ ವಿಭಾಗದ ಅಧ್ಯಕ್ಷರಾದ ಬಹುಮಾನ್ಯ ಸಾಹುಲ್ ಹಮೀದ್ ಸಅದಿ ಝುಹುರಿ ಅದೇ ರೀತಿ ಹಿಜರಿ ಸಂದೇಶ ಭಾಷಣ ವನ್ನು ಕೆಸಿಎಫ್ ರಾಷ್ಟ್ರೀಯ ಸಮಿತಿಯ ಸಂಘಟನಾ ಅಧ್ಯಕ್ಷರಾದ ಬಹುಮಾನ್ಯ ಉಮರ್ ಝುಹುರಿ ಉಸ್ತಾದ್ ರವರು ನಿರ್ವಹಿಸಿದರು.
ಕೊನೆಯಲ್ಲಿ ಬಹುಮಾನ್ಯ ಹುಸೈನ್ ಎರ್ಮಡ್ ಉಸ್ತಾದರ ದುವಾ ಮಾಡಿದರು ಹಾಗೂ ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸಮಿತಿಯ ನಾಯಕರು ಝೋನ್ ನಾಯಕರು ಸೆಕ್ಟರ್ ನಾಯಕರು ಮತ್ತು ಎಲ್ಲಾ ಕೆಸಿಎಫ್ ನ ಸದಸ್ಯರು ಭಾಗವಹಿಸಿ ಎಲ್ಲರಿಗೂ ಒಂದೇ ವಾಕ್ಯದಲ್ಲಿ ಮೆಹಬುಲ ಸೆಕ್ಟರ್ ಕಾರ್ಯದರ್ಶಿ ಜನಾಬ್ ಸಮೀರ್ ಕಮಲಾಪುರ ಧನ್ಯವಾದಗೈದು ಮೂರು ಸ್ವಲಾತಿನೊಂದಿಗೆ ಕಾರ್ಯಕ್ರಮ ಮುಕ್ತಾಯ ಗೊಳಿಸಲಾಯಿತು.
ವರದಿ : ಇಬ್ರಾಹಿಂ ವೇಣೂರು, ಪಬ್ಲಿಕೇಶನ್ ವಿಭಾಗ ಕುವೈಟ್
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.