ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ರಾತ್ರಿ 9 ರ ನಂತರ ಎಲ್ಲಾ ಅಂಗಡಿ ವ್ಯವಹಾರ ಬಂದ್ ಮಾಡಲು ಹಾಗು ಹಾಗು ಸಂಜೆ ಆರು ಗಂಟೆವರೆಗೆ ಮಾತ್ರ ಮದ್ಯ ಮಾರಾಟಕ್ಕೆ ಅನುಮತಿ ನೀಡಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
ನಾಳೆ ಯಿಂದ ಹೊಸ ನಿಯಮ ಜಾರಿಯಾಗಲಿದ್ದು, ಎಲ್ಲ ವಾಣಿಜ್ಯ ವ್ಯವಹಾರಗಳು ರಾತ್ರಿ 9 ರ ನಂತರ ನಿರ್ಬಂಧಿಸಲಾಗಿದೆ. ಎಂದಿನಂತೆ 144 ಸೆಕ್ಷನ್ ಮುಂದುವರಿಯಲಿದೆ ಎಂದು ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.