ಉಳ್ಳಾಲ (www.vknews.in) : ಕೋಟೆಕಾರ್ ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಇಲ್ಲಿ ಮಾಸಿಕ ನಡೆಯುವ ಧ್ಸಿಕ್ರ್ ಹಲ್ಕಾ ಮಜ್ಲಿಸ್ ಆ.7 ರವಿವಾರ ಮಗ್ರಿಬ್ ನಮಾಝ್ ಬಳಿಕಕೆ ಪಿ ಹುಸೈನ್ ಸಅದಿ ನೇತೃತ್ವದಲ್ಲಿ ಜರಗಲಿದೆ.
ಅದೇ ದಿನ ಅಪರಾಹ್ನ 2 ಗಂಟೆಗೆ ಮಹಿಳಾ ತರಗತಿ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.