ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಅಮಿತ್ ಶಾ ರಾಜ್ಯಕ್ಕೆ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣವಿದೆ, 40% ಸರ್ಕಾರದಲ್ಲಿ ‘3ನೇ ಸಿಎಂ’ ಸೀಟು ಹತ್ತುವ ಕಾಲ ಸನ್ನಿಹಿತವಾಗಿದೆ. ಸಿಎಂ ಬೊಮ್ಮಾಯಿ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.
ಕೇಶವ ಕೃಪಾದವರು, ಸಂಘಪರಿವಾರದವರು ಎಷ್ಟು ಪ್ರಯತ್ನಿಸಿದರೂ ಜನತಾ ಪರಿವಾರವಾಗಿದ್ದ ಬೊಮ್ಮಾಯಿ ಅವರನ್ನ ಸ್ವೀಕರಿಸಲು ಒಪ್ಪಲೇ ಇಲ್ಲ. ಆಡಿಸಿ ನೋಡು ಎಂದು ಗೊಂಬೆಯಂತಿದ್ದ ಪೊಪೆಟ್ ಸಿಎಂ ಬೊಮ್ಮಾಯಿಯವರನ್ನು ಬೀಳಿಸಿ ನೋಡಲು ಹೈಕಮಾಂಡ್ ಹೊರಟಿದೆ. ಈ ಬದಲಾವಣೆ ಯತ್ನ ಸರ್ಕಾರದ ವೈಫಲ್ಯಕ್ಕೋ, ಮೂರು ಸಿಎಂ ಎಂಬ ರಾಜ್ಯ ಬಿಜೆಪಿ ಸಂಪ್ರದಾಯಕ್ಕೋ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
ಅಮಿತ್ ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣವಿದೆ!40% ಸರ್ಕಾರದಲ್ಲಿ '3ನೇ ಸಿಎಂ' ಸೀಟು ಹತ್ತುವ ಕಾಲ ಸನ್ನಿಹಿತವಾಗಿದೆ!#PuppetCM @BSBommai ಅವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ. ಅಮಿತ್ ಶಾ ಅವರ ಭೇಟಿಯ ಬಗ್ಗೆ ಸರ್ಕಾರದ ಯಾವೊಬ್ಬ ಸಚಿವರು ಮಾತಾಡದಿರುವುದು, ಸಂಭ್ರಮವಿಲ್ಲದಿರುವುದೇ ಇದಕ್ಕೆ ನಿದರ್ಶನ. — Karnataka Congress (@INCKarnataka) August 9, 2022
ಅಮಿತ್ ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣವಿದೆ!40% ಸರ್ಕಾರದಲ್ಲಿ '3ನೇ ಸಿಎಂ' ಸೀಟು ಹತ್ತುವ ಕಾಲ ಸನ್ನಿಹಿತವಾಗಿದೆ!#PuppetCM @BSBommai ಅವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ.
ಅಮಿತ್ ಶಾ ಅವರ ಭೇಟಿಯ ಬಗ್ಗೆ ಸರ್ಕಾರದ ಯಾವೊಬ್ಬ ಸಚಿವರು ಮಾತಾಡದಿರುವುದು, ಸಂಭ್ರಮವಿಲ್ಲದಿರುವುದೇ ಇದಕ್ಕೆ ನಿದರ್ಶನ.
— Karnataka Congress (@INCKarnataka) August 9, 2022
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.