ಪುತ್ತೂರು (ವಿಶ್ವ ಕನ್ನಡಿಗ ನ್ಯೂಸ್) : ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಜಟ್ಟಿಪಳ್ಳ ನಿವಾಸಿ ಅಬ್ಬಾಸ್ ರವರ ಪುತ್ರ ಅಬ್ದುಲ್ ಕಬೀರ್ (33 ವ) ಬಂಧಿತ ಯುವಕನಾಗಿದ್ದಾನೆ.
ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಆರು ಮಂದಿಯನ್ನು ಬಂಧಿಸಲಾಗಿತ್ತು. ಕಬೀರ್ ಬಂಧನದೊಂದಿಗೆ ಬಂಧಿತರ ಒಟ್ಟು ಸಂಖ್ಯೆ ಏಳಕ್ಕೆ ಏರಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.