ಮುಜಫರಾಬಾದ್ (ವಿಶ್ವ ಕನ್ನಡಿಗ ನ್ಯೂಸ್) : ಅಡುಗೆ ಅನಿಲ ಸಾಗಿಸುತ್ತಿದ್ದ ಟ್ರಕ್ ಅಪಘಾತಕ್ಕೀಡಾಗಿರುವ ಆಘಾತಕಾರಿ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಈ ಘಟನೆ ನಡೆದಿದೆ.
ಕಿರಿದಾದ ಗುಡ್ಡದ ರಸ್ತೆಯ ತಿರುವಿನಲಿ ಹೋಗುತ್ತಿದ್ದ ಬೃಹತ್ ಲಾರಿ ಏಕಾಏಕಿ ಕಮರಿಗೆ ಬಿದ್ದಿದೆ. ಟ್ರಕ್ನಲ್ಲಿ ಅಡುಗೆ ಅನಿಲ ಇತ್ತು ಎಂದು ಎನ್ಡಿಟಿವಿ ವರದಿ ಮಾಡಿದೆ. ಪಾಕ್ ಆಕ್ರಮಿತ ಕಾಶ್ಮೀರದ ಮುಜಾಫರಾಬಾದ್ನಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.