(www.vknews.in) ದಾರುಲ್ ಇಸ್ಲಾಂ ಅನುದಾನಿತ ಶಾಲೆ ಅಕ್ಕರಂಗಡಿ ಪಾಣೆಮಂಗಳೂರು ಇಂದು ಶಾಲಾ ವಠಾರದಲ್ಲಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸಲಾಯಿತು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಹಮೀದ್ ಹಾಗೂ ಮುಖ್ಯೋಪಾಧ್ಯಾಯರಾದ ಹಮೀದ್ರವರು ಧ್ವಜಾರೋಹಣ ಮಾಡಿದರು.
ಕಾರ್ಯಕ್ರಮದಲ್ಲಿ ಅಕ್ಕರಂಗಡಿ ಕೇಂದ್ರ ಜುಮ್ಮಾ ಮಸೀದಿಯ ಖತೀಬರು ಆಡಳಿತ ಮಂಡಳಿ ಸದಸ್ಯರು, ಶಾಲಾ ಶಿಕ್ಷಕರು- ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಹಾಗೂ ಊರ ನಾಗರೀಕರು ಭಾಗವಹಿಸಿ ಸಂಭ್ರಮದ ಸ್ವಾತಂತ್ರ್ಯ ದಿನವನ್ನು ಆಚರಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.