ತಲಪಾಡಿ (www.vknews.in) ; ಕೆ ಸಿ ರೋಡ್ ಎಸ್ ವೈ ಎಸ್. ಎಸ್ಸೆಸ್ಸೆಫ್ ತಲಪಾಡಿ ಸೆಕ್ಟರ್ ಹಾಗೂ ರಿಕ್ಷಾ ಚಾಲಕ ಮಾಲಕರ ಸಂಘ ಕೆ ಸಿ ರೋಡ್ ವತಿಯಿಂದ 75 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಎಮ್ಮೆಸ್ಸೆಮ್ ಅಬ್ದುರ್ರಶೀದ್ ಝೈನಿ ಧ್ವಜಾರೋಹಣ ಮಾಡಿ ಸಂದೇಶ ಬಾಷಣ ಮಾಡಿದರು.
ಈ ಸಂದರ್ಭದಲ್ಲಿ ಎಸ್ ವೈ ಎಸ್. ಎಸ್ಸೆಸ್ಸೆಫ್. ಸದಸ್ಯರು ಹಾಗೂ ರಿಕ್ಷಾ ಚಾಲಕ ಮಾಲಕರು ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.