(www.vknews.in) ಭಾರತಾಂಬೆಯ ಬಾವ ಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ನಮ್ಮ ದೇಶದ 75ನೇ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವವನ್ನು ಡಾಕ್ಟರ್ ಎಪಿಜೆ ಅಬ್ದುಲ್ ಕಲಾಂ ಫೌಂಡೇಶನ್ ಕರ್ನಾಟಕ (ರಿ) ಇದರ ವತಿಯಿಂದ ಇಂದು ಕಛೇರಿಯಲ್ಲಿ ಆಚರಿಸಲಾಯಿತು ದೇಶಕ್ಕಾಗಿ ಮಡಿದ ಧೀರ ಹುತಾತ್ಮರನ್ನು ಸ್ಮರಿಸುತ್ತಾ ಅವರಿಗೆ ಗೌರವವನ್ನು ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಡಾಕ್ಟರ್ ನಂದಿ ಬಾಷ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಶಿಂ ಬನ್ನೂರು ರಾಜ್ಯ ಸಮೀತಿ ಸದಸ್ಯರಾದ ಸಫೀರ್ ಜಿಲ್ಲಾಧ್ಯಕ್ಷರಾದ ವಿ.ರಾಜಶೇಕರ್ ಮತ್ತು ನವಾಝ್ ಅಮಾನುಲ್ಲಾ ಮಂಜುನಾಥ ಮತ್ತಿತರರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.