ಗೋಳ್ತಮಜಲು,ಕಲ್ಲಡ್ಕ(ವಿಶ್ವಕನ್ನಡಿಗ ನ್ಯೂಸ್):ಅಗಸ್ಟ್ 21 ರಂದು 75ನೇ ಸ್ವತಂತ್ರ ಮಹೋತ್ಸವದ ಅಂಗವಾಗಿ ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫಾರಂ ಇದರ ವತಿಯಿಂದ ಕಸ್ತೂರಬಾ ಮೆಡಿಕಲ್ ಕಾಲೇಜು ಮಂಗಳೂರು ಇವರ ಸಹಕಾರದೊಂದಿಗೆ ಹಜಾಜ್ ಸ್ಪೋರ್ಟ್ಸ್ ಕ್ಲಬ್ ಗೋಳ್ತಮಜಲು ಸಭಾಂಗಣದಲ್ಲಿ ಸಮಯ 9 ರಿಂದ 1:30 ತನಕ ಬೃಹತ್ ರಕ್ತದಾನ ಶಿಬಿರವು ನಡೆಯಲಿದೆ. ಎಲ್ಲಾ ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ರಕ್ತದಾನ ಮಾಡಿ ಸ್ವಾತಂತ್ರ್ಯ ಹೋರಾಟಗಾರ ಸ್ಮರಿಸಿ ಗೌರವ ಸಲ್ಲಿಸಬೇಕಾಗಿ ವಿನಂತಿ ಮಾಡುತ್ತಿದ್ದೇವೆ.
ಪ್ರಕಟಣೆ: ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫಾರಂ, ಗೋಳ್ತಮಜಲು
ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.