(www.vknews.in). ಬಂಟ್ವಾಳ :ಮಜ್ಲಿಸ್ ಪಬ್ಲಿಕ್ ಸ್ಕೂಲ್ ಗಾಣೆಮಾರ್ ಬಡಕಬೈಲ್ ನಲ್ಲಿ 75ನೇ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ಸಂಸ್ಥೆಯ ಚೇರ್ಮೆನ್ ಹಾಫಿಲ್ ಅಬ್ದುಲ್ ಮಜೀದ್ ಫಾಲಿಳ್ ಅಲ್ ಕಾಮಿಲ್ ನೆರವೇರಿಸಿ, ಶುಭ ನುಡಿದರು. ವಿದ್ಯಾರ್ಥಿಗಳು ಪೋಷಕರು ಹಾಗೂ ಸಂಸ್ಥೆಯ ಸಿಬ್ಬಂದಿಗಳು ಭಾಗವಹಿಸಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.