ಕೋಟೆಕಾರ್ (www.vknews.in) ; ಕೊಮರಂಗಳ ಮಸ್ಜಿದ್ ತಖ್ವಾ ಕಮಿಟಿ ಅಧೀನದ ನೂತನ ಮದರಸ ಕಟ್ಟಡದ ಉದ್ಘಾಟನೆ ಯನ್ನು ಆಗಸ್ಟ್ 22 ಸೋಮವಾರ ಬೆಳಿಗ್ಗೆ 9 ಗಂಟೆಗೆ ಅಸೈಯದ್ ಕೆ ಎಸ್ ಆಟಕೋಯ ತಂಙಲ್ ಕುಂಬೋಲ್ ಉದ್ಘಾಟಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.