ಸಂಪಾಜೆ (www.vknews.in) : ಸಂಪಾಜೆ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ 17/8/2022ರಂದು ನಡೆದ ಮಡಿಕೇರಿ ತಾಲೂಕು ಮಟ್ಟದ ಖೋಖೋ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ಸಂಪಾಜೆ ಪದವಿ ಪೂರ್ವ ಕಾಲೇಜು ಪ್ರಥಮ, ಜೂನಿಯರ್ ಕಾಲೇಜು ಮಡಿಕೇರಿ ದ್ವಿತೀಯ, ಬಾಲಕರ ವಿಭಾಗದಲ್ಲಿ ಅಟಲ್ ಬಿಹಾರಿ ವಾಜಪೇಯಿ ರೆಸಿಡೆನ್ಸಿಯಲ್ ಕಾಲೇಜು ಪ್ರಥಮ, ಸಂಪಾಜೆ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನಗಳನ್ನು ಪಡೆದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.