ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಉಳ್ಳಾಲ ಹೋಬಳಿ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಖೋಖೋ ಪಂದ್ಯಾಟವು ಆಗಸ್ಟ್ 05 ಹಾಗೂ 20ರಂದು ರಾಣಿಪುರ ಕುತ್ತಾರುವಿನಲ್ಲಿ ನಡೆದಿತ್ತು. ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕೋಟೆಕಾರ್ ಮಲ್ಹರ್ ನಗರ ಮರ್ಕಝುಲ್ ಹಿದಾಯ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿರುತ್ತಾರೆ.
ಕ್ರಿಡಾಕೂಟದಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಹಾಗು ತರಬೇತಿದಾರರು ಮತ್ತು ಶಿಕ್ಷಕ ವೃಂದದವರಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.