(www.vknews.in)ಕೋಟೆಕಾರ್; ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಇಲ್ಲಿ ಮಾಸಿಕ ನಡೆಯುವ ಧ್ಸಿಕ್ರ್ ಹಲ್ಕಾ ಮಜ್ಲಿಸ್ ಸಪ್ಟೆಂಬರ್ 4 ರವಿವಾರ ಮಗ್ರಿಬ್ ನಮಾಝ್ ಬಳಿಕ ಕೆ ಪಿ ಹುಸೈನ್ ಸಅದಿ ಕೆ ಸಿ ರೋಡ್ ನೇತೃತ್ವದಲ್ಲಿ ಜರಗಲಿದೆ .
ರವಿವಾರ ಅಪರಾಹ್ನ ಗಂಟೆ 2 ರಿಂದ 3-30 ರ ವರೆಗೆ ಮಹಿಳಾ ತರಗತಿ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.