(ವಿಶ್ವ ಕನ್ನಡಿಗ ನ್ಯೂಸ್) : ಉತ್ತರ ಪ್ರದೇಶದ ಬಿಜ್ನೋರ್ನಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಬುಧವಾರ ಭಾರೀ ಬೆಂಕಿ ಕಾಣಿಸಿಕೊಂಡಿದೆ. ನಹತೌರ್ ಪೊಲೀಸ್ ಠಾಣಾ ವ್ಯಾಪ್ತಿಯ ಮುಕರಂಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಬೆಂಕಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಪಟಾಕಿಗಳು ಸುಟ್ಟು ಭಸ್ಮವಾಗಿವೆ. ಗನ್ ಪೌಡರ್ ಕಿಡಿಯಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಗಳು ತಿಳಿಸಿವೆ. ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಗ್ರಾಮದಲ್ಲಿ ಸಂಪೂರ್ಣ ಅವ್ಯವಸ್ಥೆ ಉಂಟಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.