(ವಿಶ್ವ ಕನ್ನಡಿಗ ನ್ಯೂಸ್) : ಕಾಸರಗೋಡು ಆದೂರಿನಲ್ಲಿ ಕಾರು ಅಪಘಾತದಲ್ಲಿ ಗೃಹಿಣಿಯೋರ್ವರು ಮರಣಹೊಂದಿದ್ದರೆ. ಪಾಂಡಿ ಮೂಲದ ಅಮೀನಾ (45) ಮೃತರು. ಪತಿಯೊಂದಿಗೆ ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಲಾರಿಯಡಿ ಸಿಲುಕಿ ಈ ಅವಘಡ ಸಂಭವಿಸಿದೆ. ಸ್ಕೂಟರ್ ಚಲಾಯಿಸುತ್ತಿದ್ದ ಆಕೆಯ ಪತಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.