ಒಮಾನ್(ವಿಶ್ವಕನ್ನಡಿಗ ನ್ಯೂಸ್): ಸೌದಿ ಅರೇಬಿಯಾ ದಲ್ಲಿ ನಡೆದ KCF ಅಂತರಾಷ್ಟ್ರೀಯ ಸಮಿತಿಯ ಕೌನ್ಸಿಲ್ ಸಭೆಗೆ ಹಾಜರಾಗಿ , ಪವಿತ್ರ ವಾದ ಉಮ್ರ ನಿರ್ವಹಿಸಿ ಇದೀಗ ತಾನೆ ಮಸ್ಕತ್ ಗೆ ಹಿಂದಿರುಗಿದ ನೂತನ ಕೆಸಿಎಫ್ ಅಂತರಾಷ್ಟ್ರೀಯ ಸಮಿತಿಯ ಇಹ್ಸಾನ್ ಕರ್ನಾಟಕ ವಿಭಾಗದ ಕಾರ್ಯದರ್ಶಿ ಹಂಝ ಹಾಜಿ ಕನ್ನಂಗಾರ್, ಹಾಗೂ ನೂತನ ಎಕ್ಸಿಕ್ಯುಟಿವ್ ಸದಸ್ಯರಾದ ಕೆಸಿಎಫ್ ಒಮಾನ್ ಅಧ್ಯಕ್ಷ ಜನಾಬ್ ಅಯ್ಯೂಬ್ ಕೋಡಿ, ಪ್ರಧಾನ ಕಾರ್ಯದರ್ಶಿ ಸಾದಿಕ್ ಹಾಜಿ ಸುಳ್ಯ ಇವರನ್ನು ವಿಮಾನ ನಿಲ್ದಾಣದಲ್ಲಿ ಆತ್ಮೀಯ ವಾಗಿ ಸ್ವಾಗತಿಸಿಲಾಯಿತು.
ಕೆಸಿಎಫ್ ಅಂತರಾಷ್ಟ್ರೀಯ ಸಮಿತಿಯ
ಶಿಕ್ಷಣ ವಿಭಾಗದ ಕಾರ್ಯದರ್ಶಿ ಆಬಿದ್ ತಂಙಳ್, ಕೆಸಿಎಫ್ ಅಂತರಾಷ್ಟ್ರೀಯ ಸಮಿತಿಯ ನೂತನ Executive ಸದಸ್ಯರಾದ ಇಬ್ರಾಹಿಮ್ ಹಾಜಿ ಅತ್ರಾಡಿ, ಉಬೈದುಲ್ಲಾ ಸಖಾಫಿ ಮಿತ್ತೂರು, ಕೆಸಿಎಫ್ ಒಮಾನ್ ಕೋಶಾಧಿಕಾರಿ ಜನಾಬ್ ಆರಿಫ್ ಕೋಡಿ ಹಾಗೂ ಕೆಸಿಎಫ್ ಒಮಾನ್ ರಾಷ್ಟ್ರೀಯ ನಾಯಕರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.